ಕುಂದಾಪುರ-ಚಾಲೆಂಜ್ ಕ್ರಿಕೆಟ್ ಕ್ಲಬ್ ಆಶ್ರಯದಲ್ಲಿ ರಾಷ್ಟ್ರೀಯ ಮಟ್ಟದ ಹಗಲು-ರಾತ್ರಿಯ ಕ್ರಿಕೆಟ್ ಹಬ್ಬ
ಚಾಲೆಂಜ್ ಕ್ರಿಕೆಟ್ ಕ್ಲಬ್ ಇವರ ಆಶ್ರಯದಲ್ಲಿ ಅದ್ಧೂರಿಯ ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾವಳಿ ಚಾಲೆಂಜ್ ಕಪ್-2022 ಆಯೋಜಿಸಲಾಗಿದೆ. ಡಿಸೆಂಬರ್ 9,10 ಮತ್ತು 11 ರಂದು ಕುಂದಾಪುರದ ಗಾಂಧಿಮೈದಾನದಲ್ಲಿ ನಡೆಯಲಿರುವ ಈ ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ಮುಂಬಯಿ,ಗೋವಾ, ಕೇರಳ,ಚೆನ್ನೈ ಮತ್ತು ಕರ್ನಾಟಕ ಸೇರಿದಂತೆ ಒಟ್ಟು...
Read More
