ಕ್ರೀಡಾಮನೋಭಾವದಿಂದ ಜೀವನದಲ್ಲಿ ಯಶಸ್ಸು ಸಾಧ್ಯ-ಡಾ.ಗಾಯತ್ರಿ ಮುತ್ತಪ್ಪ
ಶ್ರೀನಿವಾಸಪುರ-“ವಿದ್ಯಾರ್ಥಿಗಳು ಕ್ರೀಡಾಸಕ್ತಿ ಜೊತೆ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು.ಕ್ರೀಡೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರ ಮೂಲಕ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು” ಎಂದು ಸಮಾಜಸೇವಕಿ ಡಾ.ಗಾಯತ್ರಿ ಮುತ್ತಪ್ಪ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಆಯೋಜಿಸಲಾದ ಅಂತರ ಕಾಲೇಜು ವಾಲಿಬಾಲ್ ಮತ್ತು ಕಬಡ್ಡಿ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು....
Read More
