ವರುಷದ ವರುಷಗಳ ನಂತರ ಮತ್ತೆ ಮರುಕಳಿಸಿತು ಕುಂದಾಪುರ ಗಾಂಧಿ ಮೈದಾನದ ಆ ಕ್ರಿಕೆಟ್ ವೈಭವ
ಹೌದು ಪಡುವಣ ಕಡಲಿನ ಬಡಗಣ ಮಡಿಲಿನಲಿ ಮೆರೆದ ಅರಬ್ಬಿ ಸಮುದ್ರ ತೀರದ ಕಡಲತಡಿಯ ಭಾಗವೇ ಕುಂದಾಪುರ.ಕುಂದಾಪುರ ಎಲ್ಲಾ ಕ್ಷೇತ್ರಗಳಂತೆ ಕ್ರಿಕೆಟ್ ಕ್ಷೇತ್ರದಲ್ಲೂ ತನ್ನದೇ ಆದ ವೈಶಿಷ್ಟ್ಯತೆಯನ್ನು ಮೆರೆದು ತನ್ನವರನ್ನು ಅಂತಾರಾಷ್ಟ್ರೀಯ ಮಟ್ಟದವರೆಗೂ ಗುರುತಿಸುವಂತೆ ಮಾಡಿದೆ. ಆ ವಿಚಾರದಲ್ಲಿ ಕುಂದಾಪುರದ ಪರಿಸರದಲ್ಲಿ ನಡೆಯುವ ದಾಂಡು ಚೆಂಡಿನ ಆಟ ಕ್ರಿಕೆಟ್ ಎನ್ನುವ...
Read More
