ರಾಷ್ಟ್ರಮಟ್ಟದ “ಭಾರತ ಗೌರವ” ಪ್ರಶಸ್ತಿ ಪುರಸ್ಕೃತರಾದ ಕೋಲಾರ ಶ್ರೀನಿವಾಸಪುರದ ಸಮಾಜ ಸೇವಕಿ ಗಾಯತ್ರಿ ಮುತ್ತಪ್ಪ.
ಸಮಾಜಸೇವೆಗಾಗಿ(ಸಾಮಾಜಿಕ-ಶೈಕ್ಷಣಿಕ-ಕ್ರೀಡೆ)ತನ್ನ ಜೀವನವನ್ನೇ ಮುಡಿಪಾಗಿಟ್ಟ ಕೋಲಾರ ಶ್ರೀನಿವಾಸಪುರ ತಾಲ್ಲೂಕಿನ ಮಣಿಗಾನಹಳ್ಳಿಯ ಶ್ರೀ ಗಾಯತ್ರಿ ಮುತ್ತಪ್ಪ ಇವರ ಸಮಾಜಸೇವೆಯನ್ನು ಗುರುತಿಸಿ ಜನ್ಮಭೂಮಿ ಫೌಂಡೇಶನ್(ರಿ) ಬೆಂಗಳೂರು ವತಿಯಿಂದ ಕೊಡಲ್ಪಡುವ ಪ್ರತಿಷ್ಠಿತ ರಾಷ್ಟ್ರಮಟ್ಟದ “ಭಾರತ ಗೌರವ” (Pride Of India) ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇಂದು ಬೆಳಿಗ್ಗೆ ಗೋವಾದ ವಾಸ್ಕೋದಲ್ಲಿ ನಡೆದ ರಾಷ್ಟ್ರೀಯ ಕಲಾ...
Read More
