ಗಾವಸ್ಕರ್ ಬಾರ್ಡರ್ ಟೆಸ್ಟ್ ಸರಣಿ ಭಾರತದ ಕೈವಶ-ಆಸೀಸ್ ಮುಖ ಭಂಗ
ಆಸ್ಟ್ರೇಲಿಯಾದಲ್ಲಿ ಸರಣಿ ಆಡುವುದೆಂದರೆ ಕೇವಲ ಮೈದಾನದಲ್ಲಿ ತಂಡದೊಡನೆ ಮಾತ್ರ ಆಡುವುದಲ್ಲ. ಅಲ್ಲಿನ ಮಾಜಿ ಆಟಗಾರರು, ಮಾಧ್ಯಮಗಳು ಮುಂತಾದವರ ಮೈಂಡ್ಗೇಮ್‌ಗಳಿಗೂ ಉತ್ತರ ನೀಡಬೇಕು. ಜೊತೆಗೆ ಪಂದ್ಯದ ಸಮಯದಲ್ಲಿ ಆಸ್ಟ್ರೇಲಿಯನ್ ಆಟಗಾರರು ಹಾಗೂ ಪ್ರೇಕ್ಷಕರ ಹರಿತವಾದ ಮಾತುಗಳಿಗೂ ಕಿವಿ ಕೊಡಬೇಕು. ಈ ಬಾರಿಯ ಟಿ20 ಹಾಗೂ ಓಡಿಐ ಸರಣಿ ಏನೇ ಇರಲಿ,...
Read More
