ಕ್ರೀಡೆಗಿಂತ ಕ್ರೀಡಾ ಮನೋಭಾವ ದೊಡ್ಡದು ಎಂದು ಸಾಬೀತು ಮಾಡಿದ್ದ ಗುಂಡಪ್ಪ ವಿಶ್ವನಾಥ್!
ಫೆಬ್ರುವರಿ 19, 1980. ಮುಂಬೈಯ ವಿಶಾಲವಾದ ವಾಂಖೆಡೆ ಸ್ಟೇಡಿಯಂ! ಅಂದು ಭಾರತ ಮತ್ತು ಇಂಗ್ಲೆಂಡ್ ನಡುವೆ ಒಂದು ಐತಿಹಾಸಿಕ ಕ್ರಿಕೆಟ್ ಟೆಸ್ಟ್ ಪಂದ್ಯವು ಏರ್ಪಟ್ಟಿತ್ತು. ಅದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ)ಯ ಸುವರ್ಣ ಮಹೋತ್ಸವದ ಸ್ಮರಣೀಯ ಪಂದ್ಯವಾಗಿತ್ತು. ಆ ಪಂದ್ಯವನ್ನು ವೀಕ್ಷಣೆ ಮಾಡಲು ವಾಂಖೆಡೆ ಕ್ರೀಡಾಂಗಣವು ಭರ್ತಿ...
Read More
