ಅವಿಘ್ನ ಸೃಷ್ಟಿ ಟ್ರೋಫಿ-2021- 40 ಗಜಗಳ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ
ಗೆಳೆಯರ ಬಳಗ ಬೀಜಾಡಿ ಇವರ ಆಶ್ರಯದಲ್ಲಿ,ಗ್ರಾಮೀಣ ಮಟ್ಟದ ಪ್ರತಿಭೆಗಳ ಅನಾವರಣ ಹಾಗೂ ಅಶಕ್ತರಿಗೆ ಸಹಾಯಹಸ್ತ ನೀಡುವ ಸದುದ್ದೇಶದಿಂದ,ದ್ವಿತೀಯ ಬಾರಿಗೆ 40 ಗಜಗಳ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ ಅವಿಘ್ನ ಸೃಷ್ಟಿ ಟ್ರೋಫಿ-2021 ಪಂದ್ಯಾಟವನ್ನು ಫೆಬ್ರವರಿ 6 ಮತ್ತು 7 ರಂದು ಬೀಜಾಡಿ ಪಡುಶಾಲೆಯ ಹತ್ತಿರದ ಮೈದಾನದಲ್ಲಿ ಆಯೋಜಿಸಲಾಗಿದೆ. 6...
Read More
