ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ 4 ಪದಕಗಳ ದಾಖಲೆ ಬರೆದ ಗೋಪಾಲ್ ಖಾರ್ವಿ ವರ್ಲ್ಡ್ ಚಾಂಪಿಯನ್ಶಿಪ್ ಗೆ ಆಯ್ಕೆ
ಸ್ವಿಮ್ಮಿಂಗ್ ಫೆಡರೇಶನ್ ಆಫ್ ಇಂಡಿಯಾ ಇವರು ಆಯೋಜಿಸಿದ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಗುಂಡ್ಮಿ ನಿವಾಸಿ ಗೋಪಾಲ ಖಾರ್ವಿ ಕೋಡಿಕನ್ಯಾಣ ನಾಲ್ಕು ಪದಕ ಪಡೆದು ವರ್ಲ್ಡ್ ಚಾಂಪಿಯನ್ಶಿಪ್ಗೆ ಆಯ್ಕೆಯಾಗಿದ್ದಾರೆ. ಇವರು 100 ಮೀ. ಫ್ರೀ ಸ್ಟೈಲ್ ಚಿನ್ನದ ಪದಕ (ಸಮಯ 1.11.18), 400 ಮೀ....
Read More
