ವರ್ಷದ ಅತ್ಯುತ್ತಮ ಉದ್ಯಮಿ ಪ್ರಶಸ್ತಿಗೆ ಭಾಜನರಾದ ಗೋವಿಂದ ಬಾಬು ಪೂಜಾರಿ ಬೈಂದೂರು.
ಶೆಫ್ ಟಾಕ್ ಫುಡ್ ಮತ್ತು ಹಾಸ್ಪಿಟಾಲಿಟಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ಗೋವಿಂದ ಬಾಬು ಪೂಜಾರಿಯವರಿಗೆ ದೆಹಲಿಯ ಇಂಡಿಯನ್ ಅಚೀವರ್ಸ್ ಸಂಸ್ಥೆ ಕೊಡಮಾಡುವ “ವರ್ಷದ ಅತ್ಯುತ್ತಮ ಉದ್ಯಮಿ ಪ್ರಶಸ್ತಿ” ಲಭಿಸಿದೆ.ಆನ್ಲೈನ್ ಮೂಲಕ ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶೆಫ್ ಟಾಕ್ ಫುಡ್ ಮತ್ತು ಹಾಸ್ಪಿಟಾಲಿಟಿ ಸರ್ವಿಸ್ ಪ್ರೈವೇಟ್...
Read More
