Tag:ಗೌತಮ್ ಶೆಟ್ಟಿ
ಭರವಸೆಯ ಬೆಳಕು
ಮಕ್ಕಳ ಭವಿಷ್ಯಕ್ಕೆ ಮೈದಾನ ಅತ್ಯಗತ್ಯ-ಪುರಭವನವನ್ನು ಬೇರೆಡೆಗೆ ಸ್ಥಳಾಂತರಿಸಿ-ಗೌತಮ್ ಶೆಟ್ಟಿ
ಬೈಂದೂರು-"ಪ್ರೀತಿ,ಸಹಬಾಳ್ವೆಯ ಪ್ರತೀಕ ಕ್ರೀಡೆ.ಇದರಿಂದ ಹಲವಾರು ಯುವಕರು ಬದುಕನ್ನು ಕಟ್ಟಿಕೊಂಡಿದ್ದಾರೆ.ಬೈಂದೂರಿನ ಗಾಂಧಿ ಮೈದಾನಕ್ಕೆ ಹಲವಾರು ವರ್ಷಗಳ ಇತಿಹಾಸವಿದ್ದು ಹಲವಾರು ಕ್ರೀಡಾಪಟುಗಳನ್ನು ರಾಷ್ಟ್ರ,ಅಂತರರಾಷ್ಟ್ರೀಯ ಮಟ್ಟಕ್ಕೆ ಪರಿಚಯಿಸಿದೆ.ಈ ಭಾಗದಲ್ಲಿ ಯಥೇಚ್ಛ ಸರಕಾರಿ ಜಾಗಗಳಿದ್ದು,ಪುರಭವನವನ್ನು ಬೇರೆಡೆಗೆ ಸ್ಥಳಾಂತರಿಸಿ,ಗಾಂಧಿ ಮೈದಾನದಲ್ಲಿ...
ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್
ಚಾಲೆಂಜ್ ರಾಷ್ಟ್ರೀಯ ಮಟ್ಟದ ಪಂದ್ಯಾಟದಲ್ಲಿ ಗೌತಮ್ ಶೆಟ್ಟಿಯವರಿಗೆ ಸನ್ಮಾನ
ಕುಂದಾಪುರ-ಇಲ್ಲಿನ ಗಾಂಧಿಮೈದಾನದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಹೊನಲುಬೆಳಕಿನ ಕ್ರಿಕೆಟ್ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಉಡುಪಿ ಜಿಲ್ಲಾ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾದ ಗೌತಮ್ ಶೆಟ್ಟಿ ಟೊರ್ಪೆಡೋಸ್ ಇವರನ್ನು ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಗೌತಮ್...
ಕ್ರಿಕೆಟ್
ಉಡುಪಿಯಲ್ಲಿ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಛೇರ್ಮನ್ ಗೌತಮ್ ಶೆಟ್ಟಿಯವರಿಗೆ ಸನ್ಮಾನ
ಉಡುಪಿ-ಕೊಡಂಕೂರು ಕೋಟಿಯಾನ್ ವಾಲಿಬಾಲ್ ಅಕಾಡೆಮಿ ಇವರ ಪ್ರಾಯೋಜಕತ್ವದಲ್ಲಿ ಹಾಗೂ ನಾಗರಿಕ ಹಿತರಕ್ಷಣಾ ವೇದಿಕೆ(ರಿ)ಕೊಡಂಕೂರು ಇವರ ಸಹಕಾರದೊಂದಿಗೆ ನಡೆದ ಮುಕ್ತ ಪುರುಷರ ಹಾಗೂ ಮಹಿಳೆಯರ 3 ಜನ ಆಟಗಾರರ ವಾಲಿಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ...
ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್
TCA ಉಡುಪಿ-ತಾಲೂಕು ಮಟ್ಟದ ಅಭೂತಪೂರ್ವ ಯಶಸ್ಸಿನ ಬಳಿಕ ಇದೀಗ ನವೆಂಬರ್ 19 ಮತ್ತು 20 ರಂದು ಜಿಲ್ಲಾಮಟ್ಟದ ಪಂದ್ಯಾಟ
ಕುಂದಾಪುರ-T.C.A ಉಡುಪಿ ಜಿಲ್ಲಾ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಆಶ್ರಯದಲ್ಲಿ ನವೆಂಬರ್ 19 ಮತ್ತು 20 ರಂದು ಕುಂದಾಪುರದ ಗಾಂಧಿ ಮೈದಾನದಲ್ಲಿ ಜಿಲ್ಲಾ ಮಟ್ಟದ ಪಂದ್ಯಾಟ ನಡೆಸಲಾಗುವುದೆಂದು ಟಿ.ಸಿ.ಎ ಅಧ್ಯಕ್ಷರಾದ ಗೌತಮ್ ಶೆಟ್ಟಿ ಟೊರ್ಪೆಡೋಸ್...
ಸ್ಪೋರ್ಟ್ಸ್
ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಜೀವನ ಕೌಶಲ್ಯ ವೃದ್ಧಿ”-ಗೌತಮ್ ಶೆಟ್ಟಿ ಟೊರ್ಪೆಡೋಸ್
ಉಡುಪಿ-"ಕ್ರೀಡೆಯಲ್ಲಿ ಭಾಗವಹಿಸುವುದರಿಂದ
ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಸಾಮರ್ಥ್ಯ ಹಾಗೂ ಆತ್ಮಸ್ಥೈರ್ಯ ಹೆಚ್ಚಿ ಜೀವನ ಕೌಶಲ್ಯ ವೃದ್ಧಿಯಾಗುತ್ತದೆ.ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಕಡೆಗಳಲ್ಲಿ ಲೀಗ್ ಪ್ರಾರಂಭವಾಗಿದ್ದು,ಕ್ರೀಡಾಪಟುಗಳಿಗೆ ಕ್ರೀಡೆಯ ಮೂಲಕ ವೃತ್ತಿಗೂ ಹೆಚ್ಚಿನ ಸಹಕಾರಿಯಾಗಲಿದೆ"
ಎಂದು ಉಡುಪಿ ಜಿಲ್ಲಾ ಟೆನಿಸ್ಬಾಲ್...
ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್
TCA ಉಡುಪಿ-ನವೆಂಬರ್ ತಿಂಗಳಲ್ಲಿ ಜಿಲ್ಲಾಮಟ್ಟದ ಪಂದ್ಯಾಟ-ನೂತನ ಗೌರವಾಧ್ಯಕ್ಷರ ನೇಮಕ
ಉಡುಪಿ ಜಿಲ್ಲಾ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್,
ಈಗಾಗಲೇ 7 ತಾಲೂಕುಗಳಲ್ಲಿ ತಾಲ್ಲೂಕು ಮಟ್ಟದ ಕ್ರಿಕೆಟ್ ಪಂದ್ಯಾಟ ಯಶಸ್ವಿಯಾಗಿ ನಿರ್ವಹಿಸಿದ್ದು,
ಮುಂಬರುವ ನವೆಂಬರ್ 18,19 ಮತ್ತು 20 ರಂದು ಕುಂದಾಪುರದ ಗಾಂಧಿ ಮೈದಾನದಲ್ಲಿ ಜಿಲ್ಲಾ ಮಟ್ಟದ
ಪಂದ್ಯಾಟ ನಡೆಸಲಾಗುವುದು...
ಭರವಸೆಯ ಬೆಳಕು
ಅಂಗನವಾಡಿಯ 45 ಮಕ್ಕಳಿಗೆ ಸ್ಪೋರ್ಟ್ಸ್ ಶೂ ವಿತರಿಸಿದ ಟೊರ್ಪೆಡೋಸ್ ಗೌತಮ್ ಶೆಟ್ಟಿ
ಕುಂಭಾಶಿ- ಕುಂದಾಪುರ ರೂರಲ್ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಕೋಟೇಶ್ವರ,
ಈಗಲ್ಸ್ ಕ್ರಿಕೆಟ್ ಕ್ಲಬ್ ಕುಂಭಾಶಿ ಮತ್ತು ಕುಂಭಾಶಿ ಗ್ರಾಮ ಪಂಚಾಯತ್ ಇವರ ಸಹಯೋಗದಲ್ಲಿ ಅಂಬೇಡ್ಕರ್ ಭವನ ಕುಂಭಾಶಿ ಇಲ್ಲಿ ನಡೆದ ಅಮೃತಪ್ರಾಶನ(ಸ್ವರ್ಣ...
ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್
ಕುಂದಾಪುರ-ಟಿ.ಸಿ.ಎ ಅಭೂತಪೂರ್ವ ಯಶಸ್ಸಿನ ಹಿಂದೆ ಪ್ರತಿಯೊಬ್ಬ ಆಟಗಾರರ ಪಾತ್ರವಿದೆ-ಗೌತಮ್ ಶೆಟ್ಟಿ
ಇಲೆವೆನ್ ಅಪ್ ಕೋಟ ಮತ್ತು ಅಂಶು ಕೋಟೇಶ್ವರ ಚಾಂಪಿಯನ್ಸ್
ಉಡುಪಿ ಜಿಲ್ಲಾ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಪ್ರಾಯೋಜಿತ ಬ್ರಹ್ಮಾವರ ಹಾಗೂ ಕುಂದಾಪುರ ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ಇಲೆವೆನ್ ಅಪ್ ಕೋಟ ಮತ್ತು ಅಂಶು...
Latest news
ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ
ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ
ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...
ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!
ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!
ಹೆಜಮಾಡಿ ಸಮೀಪದ ಶಾನುಭಾಗ...
ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ
ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ
ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...


