ಟೊರ್ಪೆಡೋಸ್-ಚಕ್ರವರ್ತಿ ಕುಂದಾಪುರ ಜಂಟಿ ಆಶ್ರಯದಲ್ಲಿ ಅಂತರ್ ಶಾಲಾ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್.
ರಾಜ್ಯ ಟೆನ್ನಿಸ್ ಕ್ರಿಕೆಟ್ ಇತಿಹಾಸದ ಪುಟಗಳಲ್ಲಿ ದಶಕಗಳ ಕಾಲ ಪಾರುಪತ್ಯ ಮೆರೆದ ಕುಂದಾಪುರದ 2 ತಂಡಗಳು ಚಕ್ರವರ್ತಿ ಕ್ರಿಕೆಟ್ ಕ್ಲಬ್ ಕುಂದಾಪುರ ಹಾಗೂ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಕುಂದಾಪುರ(ಹಳೆಯಂಗಡಿ). 70 ರ ದಶಕದಲ್ಲಿ ಸ್ಥಾಪನೆಯಾದ ಚಕ್ರವರ್ತಿ ಕುಂದಾಪುರ ಇನ್ನೆರಡು ವರ್ಷಗಳಲ್ಲಿ ಸುವರ್ಣ ಮಹೋತ್ಸವವನ್ನು ಆಚರಿಸಲಿದೆ.ಸಮರ್ಥ ನಾಯಕ ಶ್ರೀಪಾದ...
Read More
