ಪ್ರತಿಭಾವಂತ ಕ್ರಿಕೆಟ್ ಆಟಗಾರರಿಗೆ ಶೋಧ–ಚಕ್ರವರ್ತಿ ಕ್ರಿಕೆಟ್ ಕ್ಲಬ್‍ನಿಂದ ತರಬೇತಿ ಶಿಬಿರ
ಕುಂದಾಪುರ-ಏಪ್ರಿಲ್ 1 ರಿಂದ ಏಪ್ರಿಲ್ 30 ರವರೆಗೆ ನಡೆಯುವ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರ.ಏಪ್ರಿಲ್ ಮೊದಲ ವಾರದಿಂದ ಆರಂಭವಾಗಲಿರುವ ವಾರ್ಷಿಕ ತರಬೇತಿ ಶಿಬಿರ. 80-90 ರ ಧಶಕದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ನಲ್ಲಿ ಚಕ್ರಾದಿಪಥ್ಯ ಸಾಧಿಸಿ ಮೆರೆದ ಸಂಸ್ಥೆ ಅದು ನಮ್ಮೂರಿನ ಹೆಮ್ಮೆಯ ಕುಂದಾಪುರದ ಚಕ್ರವರ್ತಿ ಕ್ರಿಕೆಟ್ ಕ್ಲಬ್....
Read More
