ಚಕ್ರವರ್ತಿ ತುಮಕೂರು ರಾಷ್ಟ್ರೀಯ ಮಟ್ಟದ ಪಂದ್ಯಾಟ-ಫ್ರೆಂಡ್ಸ್ ಮತ್ತು ಮೈಟಿ ಸೆಮಿಫೈನಲ್ ಎಂಟ್ರಿ
ತುಮಕೂರು-ಚಕ್ರವರ್ತಿ ಗೆಳೆಯರ ಬಳಗ ತುಮಕೂರು ಇವರ ಆಶ್ರಯದಲ್ಲಿ,ತುಮಕೂರಿನ ಕ್ರೀಡಾಪಟು ಹಾಗೂ ಕ್ರೀಡಾ ಸಂಘಟಕ ಪ್ರಕಾಶ್ ಟಿ.ಸಿ ಸಾರಥ್ಯದಲ್ಲಿ,ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ರವರ ಸವಿನೆನಪಿಗಾಗಿ,ತುಮಕೂರಿನಲ್ಲಿ ಆಯೋಜಿಸಲಾದ 5 ನೇ ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟದಲ್ಲಿ ಫ್ರೆಂಡ್ಸ್ ಬೆಂಗಳೂರು ಮತ್ತು ಮೈಟಿ ಸ್ಮೈಲ್ ಸೆಮಿಫೈನಲ್ ಪ್ರವೇಶಿಸಿದೆ....
Read More
