ಹಾಸನ-ಅರಸೀಕೆರೆಯಲ್ಲಿ ಚಮಕ್ ಕಪ್-2021 ಫೆಬ್ರವರಿ 19,20 ಮತ್ತು 21
ಚಮಕ್ ಕ್ರಿಕೆಟರ್ಸ್ ಅರಸೀಕೆರೆ ಇವರ ಆಶ್ರಯದಲ್ಲಿ ಕ್ರೀಡಾ ಪ್ರೋತ್ಸಾಹಕರು,ಸಲೀನ ಟ್ರಾನ್ಸ್‌ಪೋರ್ಟ್ ನ ಮಾಲೀಕರಾದ ಸಲ್ಲವುದ್ದೀನ್ ಸಲ್ಮಾನ್ ಇವರ ದಕ್ಷ ಸಾರಥ್ಯದಲ್ಲಿ,ಹೆಚ್.ರಿಯಾಜ್ ಅಹಮ್ಮದ್,ಶ್ರೀಧರ್ ಹ ಇವರ ಸ್ಮರಣಾರ್ಥವಾಗಿ ಫೆಬ್ರವರಿ 19,20 ಮತ್ತು 21ರಂದು ರಾಜ್ಯಮಟ್ಟದ ಚಮಕ್ ಕಪ್-2021 ಅರಸೀಕೆರೆ ರೈಲ್ವೇ ಮೈದಾನದಲ್ಲಿ ಆಯೋಜಿಸಲಾಗಿದೆ. ರಾಜ್ಯದ ಬಲಿಷ್ಠ ತಂಡಗಳ ನಡುವಿನ ಹಣಾಹಣಿಯ...
Read More
