ಚಿಟ್ ಚಾಟ್-60 ವಿತ್ ಕಾಮೆಂಟ್ರಿ ಶಿವ – ಕ್ರೀಡಾ ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕರ ಸಂದರ್ಶನ
ಕ್ರೀಡೆಯ ಜೊತೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿ,ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಕಳೆದ ಎರಡೂವರೆ ದಶಕಗಳ ಹಿಂದೆ ಮೂರು ದಶಕಗಳಿಂದ ರಾಜ್ಯ ಟೆನ್ನಿಸ್ ಕ್ರಿಕೆಟ್ ನ ಅನುಭವಿ ವೀಕ್ಷಕ ವಿವರಣೆಕಾರ ಹಾಗೂ ಅಂಪಾಯರ್ ಕೋಟ ಶಿವನಾರಾಯಣ ಐತಾಳ್ ರವರು ಸ್ಥಾಪಿಸಿದ್ದ ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘವನ್ನು ಸ್ಥಾಪಿಸಿದ್ದರು....
Read More
