ಕೊರಳಲ್ಲಿ ಚಿನ್ನದ ಪದಕ ಇದ್ದರೂ ಆಕೆಯ ಕಣ್ಣು ಯಾರನ್ನೋ ಹುಡುಕುತ್ತಿತ್ತು!
ಮೊನ್ನೆ ಆದಿತ್ಯವಾರದಂದು ಲಂಡನ್ನಿನ ಬರ್ಮಿಂಗ್ಹ್ಯಾಮ್ ನಗರದಲ್ಲಿ ನಡೆದ ಕಾಮನವೆಲ್ತ್ ಗೇಮ್ಸನ ಬಾಕ್ಸಿಂಗ್ ವಿಭಾಗದ ಪದಕ ಪ್ರದಾನ ಕಾರ್ಯಕ್ರಮವು ಒಂದು ಭಾವುಕ ಕ್ಷಣಕ್ಕೆ ಸಾಕ್ಷಿ ಆಯಿತು! ಆಕೆ ನೀತು ಗಂಘಾಸ್. ವಯಸ್ಸು 21. ಭಾರತದ ಬಾಕ್ಸಿಂಗನ ನವೋದಿತ ತಾರೆ. ಇದು ಆಕೆಯ ಮೊದಲ ಕಾಮನವೆಲ್ತ್ ಗೇಮ್ಸ್ ಆಗಿತ್ತು. ಆಕೆಯನ್ನು ಈಗಲೆ...
Read More
