ನ್ಯೂಜಿಲೆಂಡ್‌ಗೆ ಖಡಕ್ ಎಚ್ಚರಿಕೆ ನೀಡಿದ ಚೇತೇಶ್ವರ್ ಪೂಜಾರ…
ಜೂನ್ 18ರಿಂದ ಇಂಗ್ಲೆಂಡ್‌ನ ಸೌತಾಂಪ್ಟನ್ ಅಂಕಣದಲ್ಲಿ ನಡೆಯಲಿದೆ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ ಫೈನಲ್ ಪಂದ್ಯ. ಈ ಪಂದ್ಯಕ್ಕೆ ಭಾರತೀಯ ಕ್ರಿಕೆಟ್ ಮಂಡಳಿ ಈಗಾಗಲೇ 20 ಆಟಗಾರರ ಭಾರತ ತಂಡವನ್ನು ಈಗಾಗಲೇ ಪ್ರಕಟಿಸಿದೆ. ಇಪ್ಪತ್ತು ಆಟಗಾರರನ್ನೊಳಗೊಂಡ ನ್ಯೂಜಿಲೆಂಡ್ ತಂಡ ಈಗಾಗಲೇ...
Read More
