ಡಿಸೆಂಬರ್ 29 ಇಂದಿನಿಂದ ಕುಂದಾಪುರದಲ್ಲಿ ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಹಬ್ಬ- ಜಾನ್ಸನ್ ಟ್ರೋಫಿ-2022/23
ಕುಂದಾಪುರ: ಜಾನ್ಸನ್ ಕ್ರಿಕೆಟರ್ಸ್ ಹಂಗಳೂರು ಇವರ ಆಶ್ರಯದಲ್ಲಿ ನಾಲ್ಕು ದಿನಗಳ ಕಾಲ ನಡೆಯಲಿರುವ ರಾಷ್ಟ್ರ ಮಟ್ಟದ ಕ್ರಿಕೆಟ್ ಪಂದ್ಯಾಟ ಜಾನ್ಸನ್ ಟ್ರೋಫಿ ಇಲ್ಲಿನ ಗಾಂಧೀ ಮೈದಾನದಲ್ಲಿ ಶುಕ್ರವಾರ ಸಂಜೆ 7 ಗಂಟೆಗೆ ಉದ್ಘಾಟನೆಗೊಳ್ಳಲಿದೆ ಎಂದು ಜಾನ್ಸನ್ ಕ್ರಿಕೆಟರ್ಸ್ ಹಂಗಳೂರು ಇದರ ಅಧ್ಯಕ್ಷರಾದ ರವೀಂದ್ರ ಹೆಗ್ಡೆ ಹೇಳಿದರು. ಬುಧವಾರ ಕುಂದಾಪುರ...
Read More
