ಬೆಂಗಳೂರು-ಜಿ.ಗುರು ಪ್ರಸಾದ್ ಸಾರಥ್ಯದಲ್ಲಿ ದಾಸರಹಳ್ಳಿಯಲ್ಲಿ ಕ್ರಿಕೆಟ್ ಹಬ್ಬ-ಬಿಗ್ ಬ್ಯಾಷ್ ದಾಸರಹಳ್ಳಿ
ದಾಸರಹಳ್ಳಿ ಪರಿಸರದ ಕ್ರಿಕೆಟ್ ಉತ್ಸಾಹಿ,ಬಿ.ಜೆ.ಪಿ ಮುಖಂಡರಾದ ಜಿ.ಗುರು ಪ್ರಸಾದ್ ಸಾರಥ್ಯದಲ್ಲಿ,2019 ರಲ್ಲಿ ಗುರು ಕ್ರಿಕೆಟರ್ಸ್ ಸ್ಥಾಪನೆಯಾಗಿದ್ದು,ಪ್ರಸ್ತುತ ದಿನಗಳಲ್ಲಿ ಬೆಂಗಳೂರು ಪರಿಸರದ ಪ್ರಬಲ ತಂಡವಾಗಿ ಗುರುತಿಸಿಕೊಂಡಿದೆ. ಗ್ರಾಮಾಂತರ ಪ್ರತಿಭೆಗಳನ್ನು ರಾಜ್ಯ,ರಾಷ್ಟ್ರ ಮಟ್ಟಕ್ಕೆ ಪರಿಚಯಿಸುವ ನಿಟ್ಟಿನಲ್ಲಿ ಜಿ.ಗುರು ಪ್ರಸಾದ್ ರವರ ಸಾರಥ್ಯದ ಗುರು ಕ್ರಿಕೆಟರ್ಸ್, ಸ್ಯಾನ್ ಸಿಟಿ ಮತ್ತು ರಾಜ್ಯ ಬಿ.ಜೆ.ಪಿ...
Read More
