ಜೈಹಿಂದ್ ತಂಡ ರಾಜ್ಯಕ್ಕೆ ಮಾದರಿ-ಆನಂದ್.ಸಿ.ಕುಂದರ್
ಕೋಟ-ಜೈಹಿಂದ್ ಕ್ರಿಕೆಟರ್ಸ್ ಮಣೂರು-ಪಡುಕರೆ ಆಶ್ರಯದಲ್ಲಿ,ಜೈಹಿಂದ್ ಪ್ರೀಮಿಯರ್ ಲೀಗ್-2023 ಕ್ರಿಕೆಟ್ ಪಂದ್ಯಾಟ ಮಣೂರು ಪಡುಕರೆ ಕಾಲೇಜು ಮೈದಾನದಲ್ಲಿ ಜರುಗಿತು. ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದ ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ್ ಸಿ ಕುಂದರ್ ಮಾತನಾಡಿ “ಜೈಹಿಂದ್ ಸಂಸ್ಥೆ ಕ್ರೀಡೆಯ ಜೊತೆಗೆ ಸಮಾಜಸೇವಾ ಕಾರ್ಯಕ್ರಮಗಳನ್ನು ಸಂಘಟಿಸಿ ರಾಜ್ಯಕ್ಕೆ ಮಾದರಿ ಸಂಸ್ಥೆಯಾಗಿದೆ” ಎಂದರು. ಈ...
Read More
