ಸಂಘಟಿತ ಹೋರಾಟ-ಜೈ ಕರ್ನಾಟಕ ಬೆಂಗಳೂರು ಮುಡಿಗೆ ಎಸ್.ಆರ್.ವಿ ಕಪ್-2022 ಕಿರೀಟ
ಬೆಂಗಳೂರು-ಯಲಹಂಕ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು,ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿ.ಡಿ.ಎ) ಅಧ್ಯಕ್ಷರು ಎಸ್.ಆರ್.ವಿಶ್ವನಾಥ್ ರವರ ಜನ್ಮದಿನದ ಪ್ರಯುಕ್ತ ಯಲಹಂಕದ ಹೊಯ್ಸಳ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಮಟ್ಟದ ಎಸ್.ಆರ್.ವಿ ಕಪ್-2022 ಪ್ರಶಸ್ತಿಯನ್ನು ಜೈ ಕರ್ನಾಟಕ ಬೆಂಗಳೂರು ತಂಡ ತನ್ನ ಮುಡಿಗೇರಿಸಿಕೊಂಡಿದೆ. ಹೊರರಾಜ್ಯದ ಬಲಿಷ್ಠ ತಂಡಗಳಾದ ಕುಮ್ಮಳ್ಳಿ ಇಲೆವೆನ್ ಛತ್ತೀಸ್ಗಢ, ರಾಯಘಡ್,ಶಶಿ ಇಲೆವೆನ್...
Read More
