ಟಿ.ಎ.ಪೈ ಪ್ರೌಢಶಾಲೆ ಮಡಿಲಿಗೆ ಟಿ.ಸಿ.ಎ ಹೈಸ್ಕೂಲ್ ವಿಭಾಗದ ಪ್ರಶಸ್ತಿ
ಕುಂದಾಪುರ-ಇಲ್ಲಿನ ಗಾಂಧಿ ಮೈದಾನದಲ್ಲಿ ಟಿ.ಸಿ.ಎ ಉಡುಪಿ ಇವರ ಆಶ್ರಯದಲ್ಲಿ ನಡೆಯುತ್ತಿರುವ ಹೈಸ್ಕೂಲ್ ವಿಭಾಗದ ಕ್ರಿಕೆಟ್ ಪಂದ್ಯಾಟದಲ್ಲಿ ಉಡುಪಿಯ ಟಿ.ಎ.ಪೈ.ಇ.ಎಮ್.ಹೆಚ್.ಎಸ್ ತಂಡ ಪ್ರಶಸ್ತಿ ಜಯಿಸಿದೆ. ಹೈಸ್ಕೂಲ್ ವಿಭಾಗದಲ್ಲಿ ಒಟ್ಟು ಎಂಟು ತಂಡಗಳ ನಡುವೆ ಲೀಗ್ ಹಂತದಲ್ಲಿ ರೋಚಕ ಹಣಾಹಣಿ ಸಾಗಿತ್ತು.ಉಪಾಂತ್ಯ ಪಂದ್ಯದಲ್ಲಿ ಗ್ರೀನ್ ಪಾರ್ಕ್ ಹಿರಿಯಡ್ಕ-ಗುರುಕುಲ ಪಬ್ಲಿಕ್ ಸ್ಕೂಲ್ ವಕ್ವಾಡಿಯನ್ನು...
Read More
