ಟೆನಿಸ್ಬಾಲ್ ಕ್ರಿಕೆಟ್ ಶ್ರೇಯೋಭಿವೃದ್ಧಿಯ ಸದುದ್ದೇಶದೊಂದಿಗೆ-ಫ್ರೆಂಡ್ಸ್ ಬೆಂಗಳೂರು ಆಯೋಜನೆಯಲ್ಲಿ ಬೃಹತ್ ಕ್ರಿಕೆಟ್ ಹಬ್ಬ
*”ಇದು ಹಣಕ್ಕಾಗಿ ಅಲ್ಲ-ಕ್ರಿಕೆಟ್ ನ ಗೆಲುವಿಗಾಗಿ”* “ಇತ್ತೀಚಿನ ದಿನಗಳಲ್ಲಿ ಹಲವಾರು ಕಾರಣಗಳಿಂದ ತಂಡಗಳ ಗಣನೀಯ ಇಳಿಕೆಯ ಪ್ರಮಾಣ,ತಂಡಗಳ ವ್ಯವಸ್ಥಾಪಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಮನಗಂಡು,ಫ್ರೆಂಡ್ಸ್ ಬೆಂಗಳೂರು ತಂಡ ವೈಶಿಷ್ಟ್ಯಪೂರ್ಣ ಪಂದ್ಯಾಟ ಆಯೋಜಿಸಿದ್ದು,ಸಂಪೂರ್ಣ ಉಚಿತ ಪ್ರವೇಶಾತಿಯೊಂದಿಗೆ ಕರ್ನಾಟಕದ 8 ಪ್ರತಿಷ್ಠಿತ ತಂಡಗಳು-ಹೊರ ರಾಜ್ಯದ 8 ತಂಡಗಳು-ಜಿಲ್ಲಾಮಟ್ಟದ ತಂಡಗಳಿಗೆ ಸಮಾನಾವಕಾಶ ಕಲ್ಪಿಸಿದೆ. ಕಳೆದ ಹಲವಾರು...
Read More
