ಕರ್ನಾಟಕದ ಮಹಾನ್ ಕ್ರೀಡಾ ಹಬ್ಬ-ಟೊರ್ಪೆಡೋಸ್ ಸ್ಪೋರ್ಟ್ಸ್ ಕಾರ್ನಿವಲ್ -ಟೇಬಲ್ ಟೆನ್ನಿಸ್ ಪಂದ್ಯಾಟ-ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಆಟಗಾರರ ಸಮಾಗಮ
ಕೋವಿಡ್ ನಿಂದ ಮಂಕಾಗಿದ್ದ ಕ್ರೀಡಾ ಲೋಕಕ್ಕೆ ಮರು ಚೈತನ್ಯ ನೀಡುವ ನಿಟ್ಟಿನಲ್ಲಿ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ದಿಟ್ಟ ಹೆಜ್ಜೆಯನ್ನಿಟ್ಟಿದೆ.ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರು ಹಾಗೂ ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾದ ಗೌತಮ್ ಶೆಟ್ಟಿ ಇವರ ಸಾರಥ್ಯದಲ್ಲಿ, ಪ್ರಸಿದ್ಧ ಉದ್ಯಮಿಗಳಾದ ಅಲ್ಮುಝೈನ್ ಕಂಪೆನಿ ಮಾಲೀಕರಾದ ಜಕ್ರಿಯಾ ಬಜ್ಪೆ,ಸವ್ಯಸಾಚಿ...
Read More
