ಮಂಗಳೂರು-ಕ್ರೀಡಾ ಕ್ಷೇತ್ರದಲ್ಲಿ ಹೊಸ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು-ಟೊರ್ಪೆಡೋಸ್ ಗೌತಮ್ ಶೆಟ್ಟಿ
ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಟೊರ್ಪೆಡೋಸ್ ಸ್ಪೋರ್ಟ್ಸ್ ಕಾರ್ನಿವಲ್-2021. ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಹಳೆಯಂಗಡಿ ಇವರ ವತಿಯಿಂದ ಮೇ ತಿಂಗಳ 1-10 ತಾರೀಕಿನವರೆಗೆ ವಿವಿಧ ಕ್ರೀಡಾಕೂಟ ಆಯೋಜಿಸಿದೆ. ಟೊರ್ಪೆಡೋಸ್ ಲೆಜೆಂಡ್ಸ್ ಕಪ್ ಕ್ರಿಕೆಟ್ ,ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್, ಫಿಡ್ ರೇಟೆಡ್ ಚೆಸ್ ಪಂದ್ಯಾವಳಿ ಮತ್ತು ಬಾಕ್ಸ್ ಕ್ರಿಕೆಟ್. ಫಿಡ್...
Read More
