ಟೋಕಿಯೋ ಒಲಿಂಪಿಕ್ಸ್ ಹಾಕಿ-ಭಾರತಕ್ಕೆ ಕಂಚು
ದಶಕಗಳ ಬಳಿಕ ಒಲಿಂಪಿಕ್ ಟೂರ್ನಿಯಲ್ಲಿ ಭಾರತದ ಪುರುಷರ ಹಾಕಿ ತಂಡ ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಇಂದು ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಜರ್ಮನಿ ವಿರುದ್ಧ ಭಾರತ 5-4 ಗೋಲುಗಳ ಅಂತರದಿಂದ ರೋಚಕ ರೀತಿಯಲ್ಲಿ ಸೋಲಿಸಿ ಕಂಚಿನ ಪದಕ ಪಡೆಯಿತು. 1980ರ ಒಲಿಂಪಿಕ್ಸ್ನಲ್ಲಿ ಚಿನ್ನ ಗೆದ್ದ ಬಳಿಕ ಭಾರತ...
Read More
