ಕ್ರೀಡಾ ಮನೋಭಾವನೆಯಿಂದ ಮಾನಸಿಕ,ದೈಹಿಕವಾಗಿ ಸದೃಢ- ಗೌತಮ್ ಶೆಟ್ಟಿ
ಟೋರ್ಪೆಡೋಸ್ ಸ್ಪೋರ್ಟ್ಸ್ ಕಾರ್ನಿವಲ್-2021-ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್(ರಿ)ವತಿಯಿಂದ 06-11-2021&07-11-2021 ರಂದು ನಡೆದ ಟೇಬಲ್ ಟೆನ್ನಿಸ್ ಪಂದ್ಯಾವಳಿಯು ಕ್ರೀಡಾ ಕ್ಷೇತ್ರದಲ್ಲೊಂದು ವಿಭಿನ್ನ ಮೈಲಿಗಲ್ಲನ್ನು ಸೃಷ್ಟಿಸಿತು. ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರಾದ ಗೌತಮ್ ಶೆಟ್ಟಿ ಮಾತನಾಡಿ ” ಸೋಲು ಗೆಲುವಿನ ಲೆಕ್ಕಾಚಾರದಲ್ಲಿ ತೊಡಗದೆ ಕ್ರೀಡಾ ಮನೋಭಾವವನ್ನು ಹೆಚ್ಚಿಸಿಕೊಂಡರೆ...
Read More
