ಕೋಲಾರ ಶ್ರೀನಿವಾಸಪುರದ ಸಮಾಜಸೇವಕಿ ಡಾ.ಗಾಯತ್ರಿ ಮುತ್ತಪ್ಪ ಇವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ
ಎಸ್.ಎನ್.ಎಸ್ ಕಲಾ ಸಂಗಮ ಬೆಂಗಳೂರು ಇವರು ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸದಾಶಿವನಗರದ ವೀರಶೈವ ಲಿಂಗಾಯತ್ ಸಭಾಭವನದಲಿ ಆಯೋಜಿಸಿದ ರಾಜ್ಯ ಮಟ್ಟದ ಕಲಾಸಂಗಮ ಕಾರ್ಯಕ್ರಮದಲ್ಲಿ ಕೋಲಾರದ ಸಮಾಜಸೇವಕಿ ಡಾ.ಗಾಯತ್ರಿ ಮುತ್ತಪ್ಪ ಇವರ ಸಮಾಜಸೇವೆಯನ್ನು ಗುರುತಿಸಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದರು. ಕೋಲಾರದ ಗಣಿನಾಡಿನ ಶ್ರೀನಿವಾಸಪುರ ತಾಲ್ಲೂಕಿನ ಮಣಿಗಾನಹಳ್ಳಿಯಲ್ಲಿ ಹುಟ್ಟಿದ...
Read More
