ಸಮಾಜರತ್ನ ಡಾ.ಗೋವಿಂದಬಾಬು ಪೂಜಾರಿ ಯವರಿಗೆ ವಿಜಯರತ್ನ-2022 ಪ್ರಶಸ್ತಿ ಪ್ರದಾನ
ಬೈಂದೂರು-ವಿ.ಆರ್.ಎಲ್ ಸಮೂಹ ಸಂಸ್ಥೆಯಿಂದ ಉದ್ಯಮ,ಶಿಕ್ಷಣ, ಆರೋಗ್ಯ,ಪರಿಸರ ಕಾಳಜಿ,ಸಮಾಜ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರಿಗೆ ನೀಡುವ ವಿಜಯರತ್ನ ಪ್ರಶಸ್ತಿ ಪ್ರಸಿದ್ಧ ಉದ್ಯಮಿ,ಸಮಾಜರತ್ನ ಡಾ.ಗೋವಿಂದ ಬಾಬು ಪೂಜಾರಿ ಇವರಿಗೆ ದೊರೆತಿದೆ. ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ಇದರ ಅಧ್ಯಕ್ಷರಾಗಿರುವ ಗೋವಿಂದ ಬಾಬು ಪೂಜಾರಿ ಚೆಫ್ಟಾಕ್ ಸಂಸ್ಥೆಯ ಸಂಸ್ಥಾಪಕರಾಗಿದ್ದಾರೆ.ಸಾವಿರಾರು ಜನರಿಗೆ...
Read More
