ತುಮಕೂರಿನಲ್ಲಿ ವಾಸು”ಪ್ರಕಾಶ”-ಫ್ರೆಂಡ್ಸ್ ಬೆಂಗಳೂರಿಗೆ ಋತುವಿನ 4 ನೇ ಚಾಂಪಿಯನ್ಸ್ ಪಟ್ಟ
ತುಮಕೂರು-ಚಕ್ರವರ್ತಿ ಗೆಳೆಯರ ಬಳಗ ತುಮಕೂರು ಇವರ ಆಶ್ರಯದಲ್ಲಿ,ತುಮಕೂರಿನ ಕ್ರೀಡಾಪಟು ಹಾಗೂ ಕ್ರೀಡಾ ಸಂಘಟಕ ಪ್ರಕಾಶ್ ಟಿ.ಸಿ ಸಾರಥ್ಯದಲ್ಲಿ,ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ರವರ ಸವಿನೆನಪಿಗಾಗಿ,ತುಮಕೂರಿನಲ್ಲಿ ಆಯೋಜಿಸಲಾದ 5 ನೇ ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟದ ರೋಚಕ ಫೈನಲ್ ನಲ್ಲಿ ಕೊನೆಯ ಎರಡು ಎಸೆತಗಳಲ್ಲಿ 7...
Read More
