ಬೈಂದೂರು-ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ) ನಿಂದ ಇಂದು 7 ಮನೆ ಹಸ್ತಾಂತರ
ಅಸಹಾಯಕ ಮನಗಳಿಗೆ ಆತ್ಮವಿಶ್ವಾಸ ತುಂಬುವ ಸ್ಪೂರ್ತಿಯ ಚಿಲುಮೆ-ಡಾ.ಗೋವಿಂದ ಬಾಬು ಪೂಜಾರಿ ಇವರಿಂದ 7 ನೇ ಮನೆ ಹಸ್ತಾಂತರ ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗವನ್ನು ಕಲ್ಪಿಸಿ ನಿರುದ್ಯೋಗಿ ಗಳನ್ನು ಸ್ವಾವಲಂಬಿ ಜೀವನಕ್ಕೆ ಮುನ್ನುಗ್ಗಿಸುತ್ತಾ,ಕ್ರೀಡಾ ಪ್ರತಿಭೆಗಳಿಗೂ ಬೆನ್ನು ತಟ್ಟಿ ಪ್ರೋತ್ಸಾಹಿಸುವ ಮಿನುಗು ತಾರೆ.ಬಡ ಕುಟುಂಬಗಳಿಗೆ ಕಿಟ್ ಗಳನ್ನು ಹಂಚುತ್ತಿರುವ ಭರವಸೆಯ ಬೆಳಕು....
Read More
