ಚೆಸ್ ಆಟ ಮಾನಸಿಕ,ಬೌದ್ಧಿಕ ಬೆಳವಣಿಗೆಗೆ ಸಹಕಾರಿ”-ಡಿ.ವೈ.ಎಸ್.ಪಿ ಶ್ರೀಕಾಂತ್
ಕುಂದಾಪುರ-ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್(ರಿ) ಆಶ್ರಯದಲ್ಲಿ,2 ನೇ ಆವೃತ್ತಿಯ ರಶ್ಮಿ ಶೆಟ್ಟಿ ಸ್ಮರಣಾರ್ಥ ಅಖಿಲ ಭಾರತ ಫಿಡೆ ರೇಟೆಡ್ ಚೆಸ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಇಂದು ಬೆಳಿಗ್ಗೆ ಕುಂದಾಪುರದ ನಾರಾಯಣ ಗುರು ಎ.ಸಿ.ಹಾಲ್ ನಲ್ಲಿ ಜರುಗಿತು. ದೀಪ ಬೆಳಗಿಸಿ ಚೆಸ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದ ಕುಂದಾಪುರದ ಡಿ.ವೈ.ಎಸ್.ಪಿ ಶ್ರೀಕಾಂತ್ ಮಾತನಾಡಿ...
Read More
