ವೆಸ್ಟ್‌ವಿಂಡೀಸ್ ಮಾಜಿ ಕೀಪರ್ ಡೇವಿಡ್ ಮರ್ರೆ ನಿಧನ
ಬಾರ್ಬಡೊಸ್: ಒಂದುಕಾಲದ ಬಲಿಷ್ಠ ಕ್ರಿಕೆಟ್ ತಂಡ ವೆಸ್ಟ್ ಇಂಡೀಸ್‌ನ ಭಯಾನಕ ಹಾಗೂ ಘಾತಕ ವೇಗಿಗಳ ಕಾಲಘಟ್ಟದಲ್ಲಿ ಅಮೋಘ ಕೀಪಿಂಗ್ ನಡೆಸಿ ವಿಶ್ವಖ್ಯಾತಿ ಪಡೆದಂತಹ ಶ್ರೇಷ್ಠ ಕ್ರಿಕೆಟ್ ಆಟಗಾರ ಡೇವಿಡ್ ಮರ್ರೆ (72) ಇನ್ನೂ ನೆನಪು ಮಾತ್ರ. ಇವರ ನಿಧನವನ್ನು ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ ಒಂದು ದಿನ ವಿಳಂಬವಾಗಿ...
Read More
