ಸಂಘಟಿತ ಹೋರಾಟ-ಸತತ 2 ನೇ ಬಾರಿಗೆ ಕ್ಲಾಸಿಕ್ ಕ್ರಿಕೆಟರ್ಸ್ ಮುಡಿಗೆ “ಬಿ.ಎಸ್.ವೈ ಕಪ್” ಕಿರೀಟ.
ಕ್ಲಾಸಿಕ್ ಕ್ರಿಕೆಟರ್ಸ್ ತಿಪಟೂರು ಇವರ ಆಶ್ರಯದಲ್ಲಿ ಕ್ರೀಡಾ ಪ್ರೋತ್ಸಾಹಕರಾದ ಎನ್.ಆರ್.ಸಂತೋಷ್,ಬಿ.ಸಿ.ನಾಗೇಶ್,ಲೋಕೇಶ್ವರ್ ಸಾರಥ್ಯದಲ್ಲಿ,ರಘು ಟಿ.ಎನ್,ವಾಸು ಪ್ರಕಾಶ್,ಶಿವ,ಚಿರಂತನ್,ಮೋಹನ್,ವಿಲಾಸ್,ಅಭಿ,ವರದಾ ಇವರೆಲ್ಲರ ಸಹಭಾಗಿತ್ವದಲ್ಲಿ ತಿಪಟೂರಿನಲ್ಲಿ ನಡೆದ ಹೊನಲು ಬೆಳಕಿನ “ಬಿ.ಎಸ್.ವೈ ಕಪ್” ಕ್ಲಾಸಿಕ್ ತಿಪಟೂರು ತಂಡ ಜಯಿಸಿದೆ. ತಿಪಟೂರು-ತುಮಕೂರು ಪರಿಸರದ 10 ತಂಡಗಳು ಭಾಗವಹಿಸಿದ್ದ ಈ ಪಂದ್ಯಾಕೂಟದ ಲೀಗ್ ಹಂತದ ರೋಚಕ ಸೆಣಸಾಟಗಳ ಬಳಿಕ...
Read More
