ತುಂಗಾ ಕಪ್-2022-ಅಂಡರ್ 14 ಟಿ 20-ಮಂಗಳೂರು ಕರಾವಳಿ ಕ್ರಿಕೆಟ್ ಅಕಾಡೆಮಿಗೆ ಪ್ರಶಸ್ತಿ
ಶಿರ್ವ-ಹಿಂದೂ ಜೂನಿಯರ್ ಕಾಲೇಜು ಹಳೆ ವಿದ್ಯಾರ್ಥಿ ಸಂಘ ಶಿರ್ವ, ವಿದ್ಯಾವರ್ಧಕ ಸಂಘ ( ರಿ ) ಶಿರ್ವ ಇವರ ಸಹಭಾಗಿತ್ವದಲ್ಲಿ,ಹೆಚ್. ಜೆ.ಸಿ ಕ್ರಿಕೆಟ್ ಅಕಾಡೆಮಿ-ಸದಾನಂದ ಶಿರ್ವ ಇವರ ಸಾರಥ್ಯದಲ್ಲಿ ರಾಜ್ಯಮಟ್ಟದ 14 ರ ವಯೋಮಿತಿಯ ಬಾಲಕರ ಟಿ20 ಪಂದ್ಯಾಕೂಟ, “ಶಿರ್ವ ಅಂಡರ್ 14 ತುಂಗಾ ಕಪ್-2022” , ತುಂಗಾ...
Read More
