ದಿ ಫಾಲ್ಕನ್ ಕ್ಲಬ್ ತೆಕ್ಕಟ್ಟೆ ಇವರ ಆಶ್ರಯದಲ್ಲಿ ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ
ಕುಂದಾಪುರ-ಇಲ್ಲಿನ ತೆಕ್ಕಟ್ಟೆ ಕನ್ನುಕೆರೆ ಪರಿಸರದ ಹಿರಿಯ ತಂಡ ಫಾಲ್ಕನ್ ತೆಕ್ಕಟ್ಟೆ. ಸುಮಾರು ಮೂರು ದಶಕಗಳ ಇತಿಹಾಸವಿರುವ ಈ ಸಂಸ್ಥೆ ಕರ್ನಾಟಕ ಮಾತ್ರವಲ್ಲದೇ ಕೊಲ್ಲಿ ರಾಷ್ಟ್ರಗಳಲ್ಲಿ ಕೂಡ ಊರಿನ ಆಟಗಾರರ ಫಾಲ್ಕನ್ ತಂಡ ಹೊಂದಿದ್ದು ಅನೇಕ ಕ್ರಿಕೆಟ್ ಪಂದ್ಯಾಟಗಳಲ್ಲಿ ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ ಹಾಗೂ ಕ್ರಿಕೆಟ್,ವಾಲಿಬಾಲ್ ಹೀಗೆ ಅನೇಕ...
Read More
