ಮಗಳ ಕ್ರಿಕೆಟ್ ಬದುಕಿಗಾಗಿ ತನ್ನ ಕೆಲಸವನ್ನು ತ್ಯಜಿಸಿ ಜಮೀನು ಮಾರಿದ ತಂದೆ; ವಿಶ್ವಕಪ್ ಗೆದ್ದು ಅಪ್ಪನಿಗೆ ಉಡುಗೊರೆ ಕೊಟ್ಟ ಯುವ ಆಟಗಾರ್ತಿ ತ್ರಿಷಾ ರೆಡ್ಡಿ
ಈ ಬಾರಿ 19 ವರ್ಷದೊಳಗಿನವರ ವಿಶ್ವಕಪ್ ಗೆದ್ದ ಭಾರತೀಯ ಮಹಿಳಾ ತಂಡಕ್ಕೆ ಬಿಸಿಸಿಐ 5 ಕೋಟಿ ರೂಪಾಯಿಯ ಭಾರಿ ಬಹುಮಾನವನ್ನು ಘೋಷಣೆ ಮಾಡಿ ಮಹಿಳಾ ಕ್ರಿಕೆಟ್ ಗೆ ಮತ್ತಷ್ಟು ಸ್ಫೂರ್ತಿ ತುಂಬಿದೆ. ಈ ವಿಶ್ವಕಪ್ ನ ಎಲ್ಲಾ ಪಂದ್ಯಗಳಲ್ಲೂ ಟೀಂ ಇಂಡಿಯಾ ಪರ ಅಲ್ ರೌಂಡರ್ ಆಟದ ಭರ್ಜರಿ...
Read More
