ದಿ.ಮನೋಹರ್ ತೋಳಾರ್ ಕ್ರೀಡಾ ಪುರಸ್ಕಾರಕ್ಕೆ ಶಿವನಾರಾಯಣ್ ಐತಾಳ್ ಕೋಟ ಆಯ್ಕೆ.
ಡಾ.ಕಾರಂತ ಪ್ರತಿಷ್ಠಾನ ಕೋಟ,ಕೋಟತಟ್ಟು ಗ್ರಾಮಪಂಚಾಯತ್ ಹಾಗೂ ಉಡುಪಿಯ ಡಾ.ಶಿವರಾಮ್ ಕಾರಂತ ಟ್ರಸ್ಟ್ ಕೊಡಮಾಡುವ ತಿಂಗಳ ದತ್ತಿ ಪುರಸ್ಕಾರಕ್ಕೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಆಯ್ಕೆ ಮಾಡಲಾಗಿದೆ. ಈ ಪೈಕಿ ಕಳೆದ 30 ವರ್ಷಗಳಿಂದ ವೀಕ್ಷಕ ವಿವರಣೆಕಾರರರಾಗಿ ಹಾಗೂ 20 ವರ್ಷಗಳಿಂದ ಕೆ.ಎಸ್.ಸಿ.ಎ ಅಂಗೀಕೃತ ತೀರ್ಪುಗಾರರಾಗಿ ಸೇವೆ ಸಲ್ಲಿಸುತ್ತಿರುವ...
Read More
