ದಿ. ಶ್ರೀಮತಿ ಲೂಸಿ ಸಲ್ದಾನ ಮೆಮೋರಿಯಲ್ ಕಪ್ – 2023 ಅಂಡರ್ -14 ರಾಜ್ಯ ಮಟ್ಟದ ಲೆದರ್ ಬಾಲ್ ಟಿ20 ಕ್ರಿಕೆಟ್ ಪಂದ್ಯಾವಳಿ
ಕಾರ್ಕಳ ಸಮೀಪದ ರಂಗನಪಲ್ಕೆ ಕೌಡೂರು ಸ್ಟೇಡಿಯಂ ನಲ್ಲಿ ರಾಜ್ಯಮಟ್ಟದ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಲಾಯಿತು. ಅಂಡರ್ ೧೪ ಕ್ರಿಕೆಟ್ ಪಂದ್ಯಾಟಕ್ಕೆ ಸನ್ ರೈಸ್ ಕ್ರಿಕೆಟ್ ಅಕಾಡೆಮಿಯ ಪ್ರಧಾನ ಕೋಚ್, ಹಿರಿಯ ಆಟಗಾರರಾದ ಸದಾನಂದ ಶಿರ್ವ ಚಾಲನೆ ನೀಡಿದರು. ಸಾಗರ, ಭದ್ರಾವತಿ,ಮೈಸೂರು, ಬ್ರಹ್ಮಾವರ, ಮಂಗಳೂರು, ಮಣಿಪಾಲ, ಶಿರ್ವ,...
Read More
