ಸನ್ ರೈಸ್ ಕ್ರಿಕೆಟ್ ಅಕಾಡೆಮಿ ವತಿಯಿಂದ ಲೆದರ್ ಬಾಲ್ ಕ್ರಿಕೆಟ್ ತರಬೇತಿ ಶಿಬಿರ ಮತ್ತು ದಿ.ಶ್ರೀಮತಿ ಲೂಸಿ ಸಲ್ದಾನ ಸ್ಮರಣಾರ್ಥ ಕ್ರಿಕೆಟ್ ಪಂದ್ಯಾಟ
ಕಾರ್ಕಳ-ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ, ಶ್ರೀಯುತ ಲಾರೆನ್ಸ್ ಸಲ್ದಾನ ಕೌಡೂರು ರವರ ಕನಸಿನ ಕ್ರೀಡಾಂಗಣ, ಕಾರ್ಕಳ ತಾಲೂಕಿನ ರಂಗನಪಲ್ಕೆ ಗ್ಲಾರಿಡಾ ಎಸ್ಟೇಟ್ ಎಲ್ಯಾಳದ “ಕೌಡೂರು ಸ್ಟೇಡಿಯಂ” ನಲ್ಲಿ , ಸಲ್ದಾನ್ಹರವರ ಪ್ರಾಯೋಜಕತ್ವ ದ *ಸನ್ ರೈಸ್ ಕ್ರಿಕೆಟ್ ಅಕಾಡೆಮಿ* ವತಿಯಿಂದ, ಲೆದರ್ ಬಾಲ್ ಕ್ರಿಕೆಟ್...
Read More
