ದೇವಿ ಪ್ರಸಾದ್ ಸ್ಪೋರ್ಟ್ಸ್ ಸೆಂಟರ್ ಉದ್ಘಾಟನಾ ಸಮಾರಂಭ.
ಕ್ರೀಡಾ ಕ್ಷೇತ್ರಗಳಿಗೆ ಸಂಬಂಧಿಸಿದ ಎಲ್ಲ ರೀತಿಯ ವಸ್ತುಗಳು ಒಂದೇ ಸೂರಿನಡಿ ತರುವ ನಿಟ್ಟಿನಲ್ಲಿ ದೇವಿ ಪ್ರಸಾದ್ ಸ್ಪೋರ್ಟ್ಸ್ ಸೆಂಟರ್ ಮುನಿಯಾಲು. ಇದರ ಹಿರಿಯಡಕ ಶಾಖೆಯ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ದಿನಾಂಕ 1-3-2020 ರವಿವಾರ ಹಿರಿಯಡಕ ಸರಕಾರಿ ಪದವಿ ಪೂರ್ವ ಕಾಲೇಜು ಎದುರು ಕೀರ್ತಿ ಕಾಂಪ್ಲೆಕ್ಸ್ ನಲ್ಲಿ “ಸ್ಮರಣಿಕಾ”...
Read More
