ಅಜಿಂಕ್ಯ ರಹಾನೆ ಭವಿಷ್ಯವನ್ನೇ ಬದಲಾಯಿಸಿದ ಧೋನಿ, ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯಕ್ಕೆ ಉಪನಾಯಕನಾಗಿ ಭಡ್ತಿ
ಮುಂದಿನ ತಿಂಗಳು ವೆಸ್ಟ್ ಇಂಡೀಸ್ ವಿರುದ್ಧ ಭಾರತ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಬೇಕಿದೆ. ಈ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಶುಕ್ರವಾರ ಬಿಸಿಸಿಐ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಮತ್ತು ಏಕದಿನ ತಂಡವನ್ನು ಪ್ರಕಟಿಸಿದೆ. ಈ ಎರಡೂ ತಂಡಗಳಲ್ಲಿ ಕೆಲವು ದೊಡ್ಡ ಬದಲಾವಣೆಗಳನ್ನು ಮಾಡಲಾಗಿದೆ. ಅಜಿಂಕ್ಯ ರಹಾನೆ...
Read More
