ಕ್ರೀಡಾ ಕ್ಷೇತ್ರದ ಧ್ರುವತಾರೆ” ದಾಖಲೆಗಳ ಸರದಾರ ಉಡುಪಿಯ ಧ್ರುವ ಬಲ್ಲಾಳ್
ಹೆಸರೇ ಹೇಳುವಂತೆ ಈತ ಧ್ರುವ ನಕ್ಷತ್ರದಂತೆ ಕ್ರೀಡಾಕ್ಷೇತ್ರದಲ್ಲಿ ಮಿನುಗುವ ಧ್ರುವತಾರೆ. ಹೌದು 2009ರಲ್ಲಿ ಬೆಂಗಳೂರಿನಲ್ಲಿ ಯುವಕರ ರಾಜ್ಯ ಒಲಿಂಪಿಕ್ ಸಂಸ್ಥೆ ನಡೆಸಿದ ಕ್ರೀಡಾಕೂಟದಲ್ಲಿ 100 ಮತ್ತು 400 ಮೀಟರ್ ಓಟದಲ್ಲಿ ಚಿನ್ನದ ಪದಕ ಪಡೆದುದಲ್ಲದೆ ವೈಯಕ್ತಿಕ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾನೆ. ಅದೇ ವರ್ಷದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ...
Read More
