ಕಡೆಯವರೆಗೂ ಆತ್ಮವಿಶ್ವಾಸವಿರಬೇಕು ಅವನ ಮೇಲೆ ಅವನಿಗಿದ್ದಂತೆ…..
ಈ ವರ್ಷದ ಫ್ರೆಂಚ್ ಓಪನ್ ಪಂದ್ಯಾವಳಿ ಆರಂಭವಾಗುವ ಮುನ್ನ, ನಡಾಲ್‌ನ ಓಟವನ್ನು ಜೋಕೊವಿಚ್ ನಿಲ್ಲಿಸಲಿದ್ದಾನೆ ಎನ್ನುವುದು ಟೆನ್ನಿಸ್ ಪಂಡಿತರ ಲೆಕ್ಕಾಚಾರವಾಗಿತ್ತು. ವರ್ಷದುದ್ದಕ್ಕೂ ಅದ್ಭುತ ಫಾರ್ಮ್‌ನಲ್ಲಿದ್ದ ಜೋಕೊವಿಚ್ ಮತ್ತು ರೋಮ್ ಪಂದ್ಯಾವಳಿಯಲ್ಲಿ ಆರಂಭಿಕ ಪಂದ್ಯಗಳಲ್ಲಿಯೇ ಹೊರಬಿದ್ದಿದ್ದ ನಡಾಲ್ ನಡುವಣದ ಜಿದ್ದಾಜಿದ್ದಿಯಲ್ಲಿ ಈ ಬಾರಿ ಜೋಕೊವಿಚ್ನದ್ದೇ ಮೇಲುಗೈ ಎಂದು ಎಲ್ಲರೂ ಭಾವಿಸಿದ್ದರು.ಆಡಿದ್ದ ...
Read More
