ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಐದನೇ ಮನೆ ಹಸ್ತಾಂತರ
ಕುಂದಾಪುರ ಅ.8 : ಡಾ ಗೋವಿಂದ ಬಾಬು ಪೂಜಾರಿ, ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ (ರಿ.), ಉಪ್ಪುಂದ ಕಾಳವರದ ನರಿ ಕೋಡ್ಲು ಮನೆ ಸತೀಶ್ ಪೂಜಾರಿಯವರು ನೂತನ ಮನೆ ನಿರ್ಮಾಣ ಮಾಡುವ ಕನಸು ಕಂಡಿದ್ದರು, ಆದರೆ ವಿಧಿ ಆಟವೇ ಬೇರೆಯಾಗಿತ್ತು ಮನೆ ಪೂರ್ಣವಾಗುವ ಮೊದಲೇ ಅಕಾಲಿಕ ಮರಣಕ್ಕೆ ತುತ್ತಾದರೂ, ಇದರಿಂದ...
Read More
