ನವಕಿರಣ್ ಕ್ರೀಡಾ ಮತ್ತು ಸಾಂಸ್ಕೃತಿಕ ವೇದಿಕೆ ಇವರಿಂದ 28 ನೇ ವರ್ಷದ ಮುದ್ದುಕೃಷ್ಣ ಸ್ಪರ್ಧೆ ಸುಸಂಪನ್ನ
ಬ್ರಹ್ಮಾವರ- ನವಕಿರಣ್ ಕ್ರೀಡಾ ಹಾಗೂ ಸಾಂಸ್ಕೃತಿಕ ವೇದಿಕೆ ಹಾಗೂ ನವತಾರೆ ಸೇವಾ ವೇದಿಕೆ ಬ್ರಹ್ಮಾವರ ಇವರ ಆಶ್ರಯದಲ್ಲಿ ನಡೆದ 28 ನೇ ವರ್ಷದ ರಾಜ್ಯ ಮಟ್ಟದ ಮುದ್ದು ಕೃಷ್ಣ ಸ್ಪರ್ಧೆ ಯು ಬ್ರಹ್ಮಾವರ ಬಂಟರ ಭವನದಲ್ಲಿ ಜರುಗಿತು. ಇದರ ಉದ್ಘಾಟನೆಯನ್ನು ಶ್ರೀ ಸಾಯಿ ಮಂದಿರ ದ ಪರಮಪೂಜ್ಯ ಗುರುಗಳಾದ...
Read More
