ನವೀನ್ ಸಾಲ್ಯಾನ್ ಪಿತ್ರೋಡಿ ವೆಂಕಟರಮಣ ಸಂಸ್ಥೆಯ ಅಧ್ಯಕ್ಷರಾಗಿ ಪುನರಾಯ್ಕೆ
ಉದ್ಯಾವರ-ಸಮಾಜಸೇವೆಯನ್ನೇ ಮುಖ್ಯ ಧ್ಯೇಯ ವಾಗಿರಿಸಿಕೊಂಡ ಮೂರುವರೆ ದಶಕಗಳ ಇತಿಹಾಸದ ರಾಜ್ಯದ ಶಿಸ್ತುಬದ್ಧ ಸಂಸ್ಥೆ ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್(ರಿ) ಪಿತ್ರೋಡಿ ಇದರ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇತ್ತೀಚೆಗಷ್ಟೇ ನಡೆಯಿತು. 2022-23 ನೇ ಸಾಲಿನ ಅಧ್ಯಕ್ಷರಾಗಿ ನವೀನ್ ಸಾಲ್ಯಾನ್ ಪಿತ್ರೋಡಿ ಪುನರಾಯ್ಕೆಗೊಂಡಿರುತ್ತಾರೆ.ಉಪಾಧ್ಯಕ್ಷರಾಗಿ ವಿಜಯ್ ಕೋಟ್ಯಾನ್,ಕಾರ್ಯದರ್ಶಿ ಪ್ರವೀಣ್ ಕುಮಾರ್,ಕೋಶಾಧಿಕಾರಿ ಲೋಕೇಶ್...
Read More
