ವಿಶ್ವಮಾನ್ಯತೆಯ ಸಾಧನೆಯ ಪುಟವನ್ನು ಸೇರಿದ ವಿರಾಟ್ ಕೊಹ್ಲಿಯ ವಿಶಿಷ್ಟ ಕಲಾಕೃತಿ
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಚಿತ್ರಪಾಡಿ ಗ್ರಾಮದ ಕಾರ್ತಟ್ಟು ಇಲ್ಲಿನ ಸುಬ್ರಾಯ ಆಚಾರ್ ಹಾಗೂ ಸುಶೀಲ ದಂಪತಿಯ ಹಿರಿಯ ಪುತ್ರರಾದ ನಾಗೇಶ್ ಆಚಾರ್ಯ ಕೋಟ ಎಂಬ ಇವರು ಇತ್ತಿಚಿಗೆ ತೆಂಗಿನ ಗರಿಯಲ್ಲಿ ರಚಿಸಿದ ಭಾರತೀಯ ಕ್ರಿಕೆಟ್ ತಾರೆಯಾದ ವಿರಾಟ್ ಕೊಹ್ಲಿಯ ಕಲಾಕೃತಿಯು Exclusive World Records ಹಿರಿಮೆಗೆ ಪಾತ್ರವಾಗಿದೆ....
Read More
