ಭಾರತೀಯ ಹೆಮ್ಮೆಯ ಕ್ರಿಕೆಟ್ ಆಟಗಾರ್ತಿ ಮಿಥಾಲಿ ರಾಜ್ ನಿವೃತ್ತಿ ಘೋಷಣೆ : ಚೊಚ್ಚಲ ಪಂದ್ಯದಲ್ಲಿಯೇ ಶತಕ, 23 ವರ್ಷಗಳ ಕ್ರಿಕೆಟ್ ಬದುಕಿನ ಮಹತ್ತರ ಸಾಧನೆಯ ಜೊತೆಗೆ ಸಾಕಷ್ಟು ದಾಖಲೆಗಳು ಇವರ ಹೆಸರಿನಲ್ಲಿದೆ…
ಭಾರತೀಯ ಮಹಿಳಾ ಕ್ರಿಕೆಟ್ ತಂಡದ ನಾಯಕಿಯಾಗಿದ್ದ ಮಿಥಾಲಿ ರಾಜ್ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ನಿವೃತ್ತಿ ಘೋಷಿಸಿದ್ದಾರೆ. ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಹೇಳುತ್ತಿರುವುದಾಗಿ ಮಿಥಾಲಿ ರಾಜ್ ಸಾಮಾಜಿಕ ಜಾಲತಾಣದಲ್ಲಿ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ. ಈ ಮೂಲಕ ಸುದೀರ್ಘ 23 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ಮಿಥಾಲಿ ರಾಜ್ ಪೂರ್ಣ...
Read More
