ಪಾಕಿಸ್ತಾನ “ಭರ್ಜಿ ಬಾಹುಬಲಿ” ಒಲಿಂಪಿಕ್ಸ್ ಚಿನ್ನ ಗೆಲ್ಲಲು ಕಾರಣ ನಮ್ಮ “ಗೋಲ್ಡನ್ ಬಾಯ್” ನೀರಜ್ ಚೋಪ್ರಾ..!
ದೇಶ, ಭಾಷೆ, ಗಡಿಯನ್ನೂ ಮೀರಿ ಮನಸ್ಸುಗಳನ್ನುಒಂದಾಗಿಸುವ ಶಕ್ತಿ ಕ್ರೀಡೆಗಿದೆ ಎಂಬುದಕ್ಕೆ ಇದು ನಿದರ್ಶನವಾಗಿ ನಿಲ್ಲುವ ಘಟನೆ. ಪ್ಯಾರಿಸ್ ಒಲಿಂಪಿಕ್ಸ್’ನಲ್ಲಿ ಪಾಕಿಸ್ತಾನದ ಅರ್ಷದ್ ನದೀಮ್ ಚಿನ್ನ ಗೆದ್ದಿದ್ದರೆ ಅದಕ್ಕೆ ಕಾರಣ ನೀರಜ್ ಚೋಪ್ರಾ ಮಾಡಿದ್ದ ಸಹಾಯ. ಅರ್ಷದ್ ನದೀಮ್ ಎಸೆದ ಆ ಭರ್ಜಿ ನೆಟ್ಟಿದ್ದು ಒಲಿಂಪಿಕ್ಸ್ ಚಿನ್ನಕ್ಕಲ್ಲ, ಭಾರತೀಯರ ಎದೆಗೆ....
Read More
